ಇರಾನ್ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್ನಿಂದ ನೈಜ ಚಿತ್ರಣ ನೀಡಿದ ವರದಿಗಾರ್ತಿ – Kannada News | TV9 becomes first Indian channel to reach Iran for Ground Reporting from Tehran
ಟೆಹ್ರಾನ್, ಮೇ 1: ಇರಾನ್ನಲ್ಲಿ ಇನ್ನೂ ಯುದ್ಧದ ಭೀತಿ ಕಡಿಮೆಯಾಗಿಲ್ಲ. ಇರಾನ್ನಲ್ಲಿನ (Iran War) ಪರಿಸ್ಥಿತಿ ಈಗ ಹೇಗಿದೆ ಎಂಬುದನ್ನು ತಿಳಿಯಲು ಟಿವಿ9 ತಂಡ ಟೆಹ್ರಾನ್‌ಗೆ ತೆರಳಿದೆ. ಈ ಮೂಲಕ ಇರಾನ್ನಿಂದ ನೇರ ವರದಿ ಮಾಡುತ್ತಿರುವ ಮೊದಲ ಭಾರತೀಯ ಚಾನೆಲ್ ಎಂಬ ಹೆಗ್ಗಳಿಕೆಗೆ ಟಿವಿ9 ಪಾತ್ರವಾಗಿದೆ. ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾಕ್ ಮೂಲಕ ಟೆಹ್ರಾನ್‌ಗೆ ಆಗಮಿಸಿ ಇರಾನ್ನಿಂದಲೇ ವರದಿ ಮಾಡುತ್ತಿದ್ದಾರೆ. ರಸ್ತೆ ಮತ್ತು ಕಾಲ್ನಡಿಗೆಯ ಮೂಲಕ ಪ್ರಯಾಣಿಸಿದ ಅವರು ಫ್ರೀಡಂ ಸ್ಕ್ವೇರ್ ಬಳಿಯಿಂದ ಅಲ್ಲಿನ ಪರಿಸ್ಥಿತಿಯ…