‘ಧುರಂಧರ್ 2’ ನಟಿ ಸಾರಾ ಅರ್ಜುನ್ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ
‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ. 20 ವರ್ಷ…