ಭಾರತ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದಿದ್ದ ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ನಿಂದ ಬಿಗ್ ರಿಲೀಫ್ – Kannada News | Big relief for rahul gandhi allahabad high court dismisses plea seeking fir against him over 2025 remark
ಲಕ್ನೋ, ಮೇ 1: ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ವಿವಾದಾತ್ಮಕ ‘ಭಾರತದ ವಿರುದ್ಧ ಹೋರಾಡುತ್ತೇವೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ಡಿ. ಚೌಹಾಣ್ ಅವರನ್ನೊಳಗೊಂಡ ಏಕ ಸದಸ್ಯ ಪೀಠವು ಮುಕ್ತ ನ್ಯಾಯಾಲಯದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿತು. ಅಲ್ಲದೆ, ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಲ್ಲಿಸಿದ್ದ…