SA vs AFG: ಎರಡೆರಡು ಸೂಪರ್ ಓವರ್ಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಏನೆಲ್ಲಾ ಆಯ್ತು? – Kannada News | T20 World Cup 2026: SA vs AFG Creates History with Double Super Over Thriller!
2026 ರ ಟಿ20 ವಿಶ್ವಕಪ್ನ (2026 T20 World Cup ) 13ನೇ ಪಂದ್ಯ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ (South Africa vs Afghanistan) ನಡುವೆ ನಡೆಯಿತು. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯ ಟಿ20 ವಿಶ್ವಕಪ್ ಇತಿಹಾಸದಲ್ಲೇ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಏಕೆಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಎರಡೆರಡು ಸೂಪರ್ ಓವರ್ಗಳು ನಡೆದಿದ್ದು ಇದೇ ಮೊದಲ ಬಾರಿಗೆ. ಈ ದಾಖಲೆಗೆ ಕಾರಣವಾಗಿದ್ದು, ಆಫ್ರಿಕಾ ಹಾಗೂ ಅಫ್ಘನ್ ತಂಡದ ರಣರೋಚಕ ಹೋರಾಟ. ಹಾಗಿದ್ದರೆ ಈ ಪಂದ್ಯದಲ್ಲಿ…