ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown
ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…