ಪ್ರತಿಯೊಂದು ವೈರಲ್ ವಿಡಿಯೋದಲ್ಲೂ ಈ ಹುಡುಗ ಇರಲೇಬೆಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು – Kannada News | The Viral Laugh That Changed a Life: Arun’s Inspiring Story from Poverty to Fame
ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಈ ಹುಡುಗನ ವಿಡಿಯೋ ಸಖತ್ ವೈರಲ್ ಆಗುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿಕ್ಕ ವಿಷಯವು ದೊಡ್ಡದಾಗಿ ವೈರಲ್ ಆಗುತ್ತದೆ. ಎಲ್ಲ ಮೀಮ್ಸ್ಗಳಲ್ಲಿ ಈ ಹುಡುಗನ ವಿಡಿಯೋವನ್ನು ನೋಡಿರಬಹುದು. ಟೀ ಹಿಡಿದುಕೊಂಡು ನಗುವ ನಗು ಇದೀಗ ದೇಶದಲ್ಲಿ ದೊಡ್ಡ ಸದ್ದು ಮಾಡಿದೆ. ಅಷ್ಟಕ್ಕೂ ಈ ಹುಡುಗ ಯಾರು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ಇಂದು ಪ್ರತಿಯೊಂದು ಮೀಮ್ (Meme) ಅಥವಾ ಟ್ರೋಲ್ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುವ ಆ ಪ್ರಸಿದ್ಧ ನಗುಮೊಗದ ಚಹಾ ಹುಡುಗನ ಕಥೆ ನಿಜಕ್ಕೂ…