Headlines

nagaraj11081993

ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್ – Kannada News | Finn Allen Breaks Abhishek Sharma’s World Record

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ. Source link

Read More

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ – Kannada News | Man Dies After Falling Into Open Drain Near Rohini Temple in Delhi

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು…

Read More

Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 11: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ…

Read More

‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್ – Kannada News | Amrutadhare: Gautham’s Epic Comeback New Business Plan and Jayadev’s Downfall Begins

‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಬರೋ ಸಮಯ ಬಂದಿದೆ. ಗೌತಮ್ ಅವರು ಕ್ಯಾಬ್ ಓಡಿಸಿಕೊಂಡು ಹಾಯಾಗಿದ್ದ. ಮಗ ಕ್ಯಾಬ್ ಓಡಿಸೋದನ್ನು ನೋಡಿ ಅವನ ತಾಯಿ ಬೇಸರ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಭೂಮಿಕಾ ಬಳಿ ಹೇಳುವಾಗ ಗೌತಮ್ ಇದನ್ನು ಕದ್ದು ಕೇಳಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉದ್ಯಮ ಶುರು ಮಾಡೋದಾಗಿ ಹೇಳಿದ್ದಾನೆ. ಇದರಿಂದ ಹೊಸ ಅಧ್ಯಾಯ ತೆರೆದುಕೊಳ್ಳುವ ಸಾಧ್ಯತೆ ಇದೆ. ಗೌತಮ್ ದೀವಾನ್ ‘ದೀವಾನ್ ಗ್ರೂಪ್ ಆಫ್ ಕಂಪನೀಸ್’ ಸಂಸ್ಥೆಯ ಮಾಲೀಕನಾಗಿದ್ದ. ಆದರೆ, ಆತನ ಮಲತಾಯಿ ಅವನಿಗೆ ಮೋಸ ಮಾಡಿದಳು….

Read More

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್ – Kannada News | New Zealand Openers Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ – Kannada News | CarryMinati vs Karan Johar: Court Orders Video Takedown for Impersonation

ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ವಿವಿಧ ರೀತಿಯ ವಿಡಿಯೋಗಳನ್ನು ಮಾಡಿ ಸಾಕಷ್ಟು ಹಿಂಬಾಲಕರನ್ನು ಸಂಪಾದಿಸಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರನ್ನು ಅನುಕರಿಸಿದ್ದಕ್ಕೆ ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಕೋರ್ಟ್​​ನಿಂದ ಆದೇಶ ಬಂದಿದ್ದು, ವಿಡಿಯೋನ ತೆಗೆಯುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ವಿಡಿಯೋ ಒಂದನ್ನು ಮಾಡಿ ಕ್ಯಾರಿ ಮಿನಾಟಿ ಪೋಸ್ಟ್ ಮಾಡಿದ್ದರು. ಕರಣ್ ಜೋಹರ್ ನಡೆಸಿಕೊಡೋ ‘ಕಾಫಿ ವಿತ್ ಕರಣ್’ ಹೋಲುವ ರೀತಿಯ ಶೋನ ಕ್ಯಾರಿಮಿನಾಟಿ ಮಾಡಿದ್ದರು. ಇದರಲ್ಲಿ…

Read More

ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ – Kannada News | Matrimony Man Arrested: Man Who Cheated 9 Women in Name of Marriage Nabbed by Mangaluru Police

ಸುಶಾಂತ್ ಪೂಜಾರಿ ಹಾಗೂ ಭಾಸ್ಕರ್‌Image Credit source: tv9 ಮಂಗಳೂರು, ಫೆಬ್ರವರಿ 11: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್…

Read More

Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? – Kannada News | Daily Devotional: Why should you leave your slippers outside the temple?

ಬೆಂಗಳೂರು, ಫೆಬ್ರವರಿ​ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ಅವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿವೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಇದು ವಿನಮ್ರವಾಗಿ ದೈವದ ಮುಂದೆ…

Read More

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ! – Kannada News | Real Cobra Found in Lakkundi Temple: Workers Stunned During Renovation at Historic Site in Gadag

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುದುಗಿದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 11ರ ದಿನಭವಿಷ್ಯ – Kannada News | Daily Numerology Prediction Feb 11: Birth Numbers 4, 5, 6 – What Awaits You?

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಮನೆಗೆ ಟೀವಿ, ರೆಫ್ರಿಜರೇಟರ್ ಅಥವಾ ಡಿಶ್ ವಾಷರ್ ಇಂಥ ಉಪಕರಣ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಮತ್ತೆ ಕೆಲವರಿಗೆ ಇವು ಉಡುಗೊರೆಯಾಗಿ ದೊರೆಯುವ ಯೋಗ ಸಹ ಇದೆ. ಸಂಘ- ಸಂಸ್ಥೆಗಳ ಚುನಾವಣೆಗೆ ಸ್ಪರ್ಧೆ ಮಾಡುವ…

Read More