Headlines

nagaraj11081993

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್​ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನ ತುಂಬಾನೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು…

Read More

‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ – Kannada News | This is why Veerendra Heggade acted in Veera Kambala movie directed by Rajendra Singh Babu

ಖ್ಯಾತ ಡೈರೆಕ್ಟರ್ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಹೊಸ ಅಪ್​​ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ ಕಂಬಳ’ (Veera Kambala) ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ. ಅಂದಾಜು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ….

Read More

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ – Kannada News | Ex army chief MM Naravanes book publisher clarifies memoir not yet published

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದ ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (MM Naravane) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ. ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ ಜನರಲ್…

Read More

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್ – Kannada News | Love Jihad In Bengaluru: Man Cheating to West Bengal Hindu Woman

ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್​​ನ ಸೈಯದ್ ಇಮ್ತಿಯಾಜ್‌ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್​ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ…

Read More

Video: ಮಗಳ ಭವಿಷ್ಯಕ್ಕಾಗಿ ತಂದೆಯ ಹೋರಾಟ; ತನ್ನ ಆಟೋದಲ್ಲಿ ಮಗಳನ್ನು ಮಲಗಿಸಿ ಆಟೋ ಓಡಿಸುವ ವ್ಯಕ್ತಿ – Kannada News | A father who drives his auto with his daughter sleeping in it

ಬದುಕು (life) ಯಾವಾಗ ಹೇಗೆ ತಿರುವು ಪಡೆದುಕೊಳ್ಳುತ್ತದೆ ಎಂದು ಹೇಳಲಾಗದು. ಕೆಲವೊಮ್ಮೆ ಒಂಟಿಯಾಗಿ ತಮ್ಮ ಮಕ್ಕಳ ಜವಾಬ್ದಾರಿ ಹೊತ್ತು ಕೊಂಡು ಅವರುಗಳಿಗೆ ಉತ್ತಮ ಭವಿಷ್ಯ ಕಟ್ಟಿ ಕೊಡಬೇಕಾಗುತ್ತದೆ. ಇಲ್ಲೊಬ್ಬ ಆಟೋ ಡ್ರೈವರ್‌ನದ್ದು (auto driver) ಅದೇ ಕಥೆ. ಪತ್ನಿಯನ್ನು ಕಳೆದುಕೊಂಡ ಆಟೋ ಡ್ರೈವರ್ ತನ್ನ ಮಗಳಿಗೆ ತಂದೆ ಮಾತ್ರವಲ್ಲ ತಾಯಿಯೂ ಆಗಿದ್ದಾನೆ. ಹೀಗಾಗಿ ಆಟೋದಲ್ಲೇ ತನ್ನ ಪುಟ್ಟ ಪ್ರಪಂಚವನ್ನು ಮಲಗಿಸಿಕೊಂಡು ದುಡಿಮೆಯನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿದ್ದಾನೆ. ಈ ವ್ಯಕ್ತಿಯ ಬದುಕಿನ ಕಣ್ಣೀರಿನ ಕಥೆಯನ್ನು ಪ್ರಯಾಣಿಕನೊಬ್ಬ ಬಿಚ್ಚಿಟ್ಟಿದ್ದಾನೆ. @SaffronChargers…

Read More

“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ – Kannada News | Belagavi Womans Death: Husband Accused of Murder Amidst Marital Discord.

ಬೆಳಗಾವಿ, ಫೆ.10: ಜಿಲ್ಲೆಯ ( Belagavi murder allegation) ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದು, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ…

Read More

Yadgir: ಮದ್ಯ ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ – Kannada News | Drunk Mother Strangles Daughter in Yadgiri After Plea to Quit Drinking

ಯಾದಗಿರಿ, ಫೆಬ್ರವರಿ 10: ಮದ್ಯದ ದಾಸಿಯಾಗಿದ್ದ ಮಹಿಳೆಯೊಬ್ಬಳು ಎಣ್ಣೆ ನಶೆಯಲ್ಲಿ ಹೆತ್ತ ಮಗಳನ್ನೇ ಕೊಂದಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ. ಪ್ರತಿಭಾ (11) ಮೃತ ಬಾಲಕಿಯಾಗಿದ್ದು, ಆರೋಪಿ ನಿರ್ಮಲಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನ ಕಳೆದುಕೊಂಡಿದ್ದ ಬಾಲಕಿ ಪಾಲಿಗೆ ತಾಯಿಯೇ ವಿಲನ್​​ ಆಗಿದ್ದು, ಬಡತನ ಹಿನ್ನೆಲೆ ಆಡಿ ಬೆಳೆಯಬೇಕಾದ ವಯಸ್ಸಲ್ಲೇ ಶಾಲೆ ಬಿಟ್ಟು ದುಡಿಯೋಕೆ ಹೋಗ್ತಿದ್ದ ಪ್ರತಿಭಾ ಕ್ರೂರವಾಗಿ ಹತ್ಯೆಯಾಗಿದ್ದಾಳೆ. ಮಗಳ ಕೊಂದು ತಾಯಿಯ ನಾಟಕ ಇನ್ನು…

Read More

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!: ‘ಕೈ’ ಕಾರ್ಯಕರ್ತರ ಕಿಡಿ – Kannada News | Karnataka Government Grants Minister Status to 54 Corp Heads; BJP Leader Inclusion Fuels Congress Outrage

ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 10: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯಸರ್ಕಾರ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರೋದೀಗ ಕಾಂಗ್ರೆಸ್​ ಪಾಳಯದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಪಕ್ಷದ ನಾಯಕರ ನಿರ್ಧಾರದ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ಹೊರಹಾಕಿದ್ದಾರೆ. 54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ…

Read More

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು – Kannada News | Siddeshwara Temple Architecture of Chalukya Period In Jantli Shirur at gadag

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಲಿಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎನ್ನುವ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ನೀಡಿದ್ದಾರೆ. ಮತ್ತಷ್ಟು ಸುದ್ದಿ…

Read More

2027ರಿಂದ ಉದ್ಯೋಗಪತನ ಶುರು; ಶೇ. 99 ಮಂದಿಗೆ ಕೆಲಸವೇ ಇರಲ್ಲ: ಡಾ. ಯಾಂಪೋಲ್​ಸ್ಕಿ ಭಯಾನಕ ಭವಿಷ್ಯ – Kannada News | AGI’s Job Apocalypse: Expert Predicts Mass Unemployment by 2027. Are YOU Ready?

ನವದೆಹಲಿ, ಫೆಬ್ರುವರಿ 10: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ (AI Technology) ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಟೆಕ್ನಾಲಜಿಯ ಮುಂದುವರಿದ ಭಾಗವಾಗಿರುವ ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್ ಅಥವಾ ಎಜಿಐ ಅನ್ನು ಸಾಧಿಸಲು ವಿಜ್ಞಾನಿಗಳು ಇನ್ನಿಲ್ಲದ ಪ್ರಯತ್ನದಲ್ಲಿದ್ದಾರೆ. ಒಂದು ವೇಳೆ ಎಜಿಐ ಸಿದ್ಧವಾಯಿತೆಂದರೆ ಯಂತ್ರದ ಬುದ್ಧಿಮತ್ತೆಯು ಮನುಷ್ಯರನ್ನು ಮೀರಿ ಹೆಚ್ಚುತ್ತದೆ. ಮನುಷ್ಯರ ಬಹುತೇಕ ಎಲ್ಲಾ ಕೆಲಸಗಳನ್ನೂ ಯಂತ್ರಗಳು ಮಾಡಬಲ್ಲುವು. ಆದರೆ, ಇಂಥದ್ದೊಂದು ಸ್ಥಿತಿ ಯಾವಾಗ ಬರುತ್ತೆ? ಅಮೆರಿಕದ ಲೂಯಿಸ್​ವಿಲೆ ಯೂನಿವರ್ಸಿಟಿಯ ಪ್ರೊಫೆಸರ್ ಹಾಗೂ ಕಂಪ್ಯೂಟರ್ ವಿಜ್ಞಾನಿ ಡಾ. ರೋಮನ್…

Read More