ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್? – Kannada News | US Iran Conflict: Trump’s Declaration and Congressional War Powers Battle
ಡೊನಾಲ್ಡ್ ಟ್ರಂಪ್ Image Credit source: Observer Research Foundation ವಾಷಿಂಗ್ಟನ್, ಮೇ 1: ಅಮೆರಿಕ ಮತ್ತು ಇರಾನ್(Iran) ನಡುವಿನ ಉದ್ವಿಗ್ನತೆಯ ಮಧ್ಯೆ, ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಹತ್ವದ ರಾಜತಾಂತ್ರಿಕ ಮತ್ತು ಕಾನೂನು ನಿಲುವನ್ನು ಪ್ರಕಟಿಸಿದೆ. ಕಳೆದ ತಿಂಗಳು ಜಾರಿಗೆ ಬಂದ ಕದನ ವಿರಾಮದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧದ ಯುದ್ಧವು ‘ಮುಕ್ತಾಯಗೊಂಡಿದೆ’ ಎಂದು ಟ್ರಂಪ್ ಆಡಳಿತ ಘೋಷಿಸಿದೆ. ಈ ಘೋಷಣೆಯು ಕೇವಲ ಯುದ್ಧದ ನಿಲ್ಲಿಸುವುದಷ್ಟೇ ಅಲ್ಲದೆ, ಅಮೆರಿಕದ ಸಂಸತ್ತಾದ ಕಾಂಗ್ರೆಸ್‌ನಿಂದ ಪಡೆಯಬೇಕಾದ ಕಡ್ಡಾಯ ಅನುಮೋದನೆಯನ್ನು…