ಎರಡನೇ ಕೇಸ್ ಮೂಲಕ ಬಂದ ಸೀತಾರಾಮ್; ಮತ್ತೆ ಖಾಕಿ ತೊಟ್ಟ ವಿಜಯ್ ರಾಘವೇಂದ್ರ – Kannada News | Vijay Raghavendra’s ‘Second Case of Seetharam’: Suspense Thriller Trailer and Feb 20 Release
ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ಸೀತಾರಾಮ್ ಬಿಣೋಯ್ ಕೇಸ್ ನಂಬರ್ 18’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅವರು ಪೊಲೀಸ್ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ರಿಲೀಸ್ ಆಗಿದ್ದು 2021ರ ಆಗಸ್ಟ್ 15ರಂದು. ಈಗ ಐದು ವರ್ಷಗಳ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ತರಲಾಗುತ್ತಿದೆ. ಆ ಚಿತ್ರದ ಹೆಸರು ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’. ಈ ಚಿತ್ರ ಕೂಡ ಸಸ್ಪೆನ್ಸ್ ಶೈಲಿಯಲ್ಲಿ ಮೂಡಿ ಬಂದಿದೆ. ಫೆಬ್ರವರಿ 20ರಂದು ಸಿನಿಮಾ ರಿಲೀಸ್ ಆಗಲಿದೆ. ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’…