Horoscope May 2026: ಈ ರಾಶಿಯವರಿಗೆ ಮೇ ತಿಂಗಳಲ್ಲಿ ಆಕಸ್ಮಿಕ ಧನ ಲಾಭ – Kannada News | Scorpio May 2026: Unexpected Financial Gains and Complete Horoscope
ಎಂಟನೇ ರಾಶಿಯಾದ ವೃಶ್ಚಿಕ ರಾಶಿವರಿಗೆ ಮೇ ತಿಂಗಳಲ್ಲಿ ಮಿಶ್ರ ಫಲದ್ದಾಗಲಿದೆ. ವಿಶಾಖಾ, ಅನುರಾಧಾ ಜ್ಯೇಷ್ಠಾ ನಕ್ಷತ್ರದವರಿಗೆ ಗುರು, ಶನಿ ಮತ್ತು ಬುಧರು ಅಧಿಪತಿಗಳಾಗಿದ್ದು ಈ ಮೂರು ಗ್ರಹಗಳ ಪ್ರಭಾವ ಅಧಿಕವಾಗಿರಲಿದೆ ಹಾಗೂ ಗ್ರಹಗಳ ದೃಷ್ಟಿ, ಸ್ಥಾನ, ದಿಗ್ಬಲಗಳ ಆಧಾರದ ಮೇಲೆ ಈ ರಾಶಿಗೆ ಫಲಗಳು ಪ್ರಾಪ್ತಿಯಾಗಾಲಿವೆ. ಶುಭ ದಶೆ: ರವಿ: ಸೂರ್ಯನು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿ ದಿಗ್ಬಲನಾಗಿರುತ್ತಾನೆ. ಇದು ಶತ್ರುಗಳ ಮೇಲೆ ಜಯ, ಆರೋಗ್ಯ ಸುಧಾರಣೆ ಮತ್ತು ಸರ್ಕಾರಿ ಕೆಲಸಗಳಲ್ಲಿ ಯಶಸ್ಸನ್ನು ನೀಡುತ್ತದೆ. ಶುಕ್ರ :ಶುಕ್ರನು…