ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆಯೇ ಸ್ಪೋಟಕ ಆರೋಪ – Kannada News | Muda Scam Case: snehamayi krishna Complaints In Court Against Lokayukta over Bribery
ಮೈಸೂರು, (ಫೆಬ್ರವರಿ 09): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತವೇ (Lokayukta) ಆರೋಪಕ್ಕೆ ಗುರಿಯಾಗಿದ್ದು, ಮುಡಾದ ಹಿಂದಿನ ಆಯುಕ್ತರಿಂದ ಕೋಟಿ ಕೋಟಿ ರೂಪಾಯಿ ಲಂಚ (Bribe) ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿ ಕೋಟಿ ಹಣ ಲಂಚ ಕೊಡಲಾಗಿದೆ ಎಂದು ದೂರುದಾರ ಸ್ನೇಹಮಯಿಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…