ಗ್ಲಾಮರ್ ಲೋಕದಿಂದ ಅಧ್ಯಾತ್ಮದತ್ತ ಮಮತಾ ಕುಲಕರ್ಣಿ: ವಿವಾದಗಳ ಸುಳಿಯಲ್ಲೇ ಕಳೆದುಹೋದ ನಟಿಯ ಕಥೆ – Kannada News | From Bollywood Diva to Sanyasini: The Turbulent Life of Mamta Kulkarni
90ರ ದಶಕದಲ್ಲಿ ಬಾಲಿವುಡ್‌ನ ಟಾಪ್ ನಟಿಯಾಗಿ ಮೆರೆದವರು ಮಮತಾ ಕುಲಕರ್ಣಿ. ಸಲ್ಮಾನ್ ಖಾನ್, ಶಾರುಖ್ ಖಾನ್ ಅವರಂತಹ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದ ಈ ನಟಿ, ತಮ್ಮ ಸೌಂದರ್ಯ ಮತ್ತು ಧೈರ್ಯವಂತ ನಿರ್ಧಾರಗಳಿಂದಲೇ ಸುದ್ದಿಯಲ್ಲಿದ್ದರು. ಆದರೆ, ಉತ್ತುಂಗದಲ್ಲಿದ್ದಾಗಲೇ ಚಿತ್ರರಂಗದಿಂದ ಮಾಯವಾದ ಮಮತಾ, ದಶಕಗಳ ಕಾಲ ವಿದೇಶದಲ್ಲಿ ನೆಲೆಸಿದ್ದರು. ಅಧ್ಯಾತ್ಮದ ಹಾದಿ ಮತ್ತು ಮಹಾಕುಂಭ ಮೇಳದ ಸಂಚಲನ: 2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದು ತಮ್ಮ ಬದಲಾದ ಜೀವನಶೈಲಿಯಿಂದ. ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ…