6 ತಿಂಗಳಲ್ಲಿ ನಾಲ್ಕನೇ ಐಷರಾಮಿ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ (Hardik Pandya) ಕಾರುಗಳ ಮೇಲಿನ ಮೋಹ ಎಂತಹದ್ದು ಎಂಬುದು ಎಲ್ಲರಿಗೂ ತಿಳಿದಿರುವಂತದ್ದೇ. ಪಾಂಡ್ಯ ಗ್ಯಾರೆಜ್ನಲ್ಲಿ ಹಲವು ದುಬಾರಿ ಕಾರುಗಳ ಸಂಗ್ರಹವಿದೆ. ಇದೀಗ ಅವುಗಳ ಪಟ್ಟಿಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಗೊಂಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಕೇವಲ ಆರು ತಿಂಗಳಲ್ಲಿ ನಾಲ್ಕನೇ ಐಷಾರಾಮಿ ಕಾರನ್ನು ಖರೀದಿಸಿದಂತ್ತಾಗಿದೆ. ಈ ಬಾರಿ ಇತ್ತೀಚೆಗೆ ಬಿಡುಗಡೆಯಾದ ಕಾರನ್ನು ಖರೀದಿಸಿರುವ ಹಾರ್ದಿಕ್, ತಮ್ಮ ಗೆಳತಿ ಮಹಿಕಾ ಅವರೊಂದಿಗೆ ಕಾರಿನ…