ಯಶ್, ರಣ್ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ – Kannada News | Raghav Juyal joins Nitesh Tiwari Ramayana movie cast updates
ಭಾರತೀಯ ಚಿತ್ರರಂಗದ ಅತಿ ದೊಡ್ಡ ಮತ್ತು ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ ಯಶ್ (Yash), ರಣ್ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾ. ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ ಸಿನಿಮಾದಲ್ಲಿ ತನ್ನ ವಿಲನ್ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಘವ್ ಜುಯಲ್, ಈಗ ನಿತೇಶ್ ತಿವಾರಿ ಅವರ ಈ ಪೌರಾಣಿಕ ಸಿನಿಮಾದಲ್ಲಿ ಒಂದು…