ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ! – Kannada News | Transport Employees Get Rs.450 Cr Arrears: Karnataka Govt’s First Phase Payment
ಬೆಂಗಳೂರು, ಏ.29: ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು. ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್ ಗುಡ್ ನ್ಯೂಸ್ ನೀಡಿದೆ. ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನ ಹಿಂಬಾಕಿಯನ್ನು (Arrears) ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ…