ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿಗೆ ಟಿಎಂಸಿಗೆ ಬೆಂಬಲಿಗರಿಂದ ಮುತ್ತಿಗೆ; ಮತಗಟ್ಟೆ ಬಳಿ ಲಾಠಿ ಚಾರ್ಜ್ – Kannada News | West Bengal Elections TMC Supporters surrounded BJP Leader Suvendu Adhikari Near polling Booth
ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections) ಎರಡನೇ ಹಂತದ ಮತದಾನವು ಪ್ರಸ್ತುತ 7 ಜಿಲ್ಲೆಗಳಲ್ಲಿರುವ 142 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆ ಮತ್ತೊಮ್ಮೆ ಟಿಎಂಸಿ ಮತ್ತು ಬಿಜೆಪಿ ನಡುವೆ ಜಗಳ ನಡೆದಿದ್ದು, ಗಲಾಟೆ ನಿಲ್ಲಿಸಲು ಪೊಲೀಸರು ಲಾಠಿಚಾರ್ಜ್ ಮಾಡಬೇಕಾಯಿತು. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಭವಾನಿಪುರ ಮತಗಟ್ಟೆಯನ್ನು ಪರಿಶೀಲಿಸಲು ಬಂದಾಗ ಟಿಎಂಸಿ ಬೆಂಬಲಿಗರು ಅವರನ್ನು ಘೇರಾವ್…