Headlines

nagaraj11081993

Saturn-Venus Conjunction: ಮಾರ್ಚ್​​ನಲ್ಲಿ ಶನಿ- ಶುಕ್ರ ಸಂಯೋಗ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | March Astrology: Saturn Venus Conjunction’s Impact on Zodiac Signs and Predictions

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಗಳು ಮಾನವನ ಜೀವನದ ಮೇಲೆ ಮಹತ್ತರವಾದ ಪ್ರಭಾವ ಬೀರುತ್ತವೆ. ಪ್ರತಿ ಗ್ರಹವು 12 ರಾಶಿಚಕ್ರಗಳ ಮೂಲಕ ಸಂಚರಿಸುವಾಗ ಹಲವು ಯೋಗಗಳು ರೂಪುಗೊಳ್ಳುತ್ತವೆ. ಈ ಯೋಗಗಳು ಕೆಲವರಿಗೆ ಶುಭಫಲ ನೀಡಿದರೆ, ಕೆಲವರಿಗೆ ಸವಾಲುಗಳನ್ನು ಕೂಡ ತಂದೊಡ್ಡುತ್ತವೆ. ವಿಶೇಷವಾಗಿ ಮಾರ್ಚ್ ತಿಂಗಳು ಜ್ಯೋತಿಷ್ಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಈ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡುತ್ತಿದ್ದು, ಕೆಲವು ಗ್ರಹಗಳು ಹಿಮ್ಮುಖ ಸಂಚಾರಕ್ಕೂ ಪ್ರವೇಶಿಸುತ್ತವೆ. ಅದರಲ್ಲಿ ಶನಿ…

Read More

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆ; ವರ್ಷಕ್ಕೆ ಈ ಯೋಜನೆಯಿಂದಾಗುವ ಉಳಿತಾಯವೆಷ್ಟು ಗೊತ್ತಾ? – Kannada News | Karnataka Government Installs Solar at Vidhana Soudha and Vikasa Soudha: Rs20 Lakh Savings Annually

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆImage Credit source: The New Indian Express ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಧಾನಸೌಧ (Solar at Vidhana Soudha, Vikasa Soudha) ಹಾಗೂ ವಿಕಾಸಸೌಧ ಆವರಣದಲ್ಲಿ ಸೌರ ಫಲಕಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ರಾಜ್ಯದ ಇತರೆ ಸರ್ಕಾರಿ ಕಟ್ಟಡಗಳಲ್ಲಿಯೂ, ವಿಶೇಷವಾಗಿ ಪಂಚಾಯತ್ ಕಚೇರಿಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಪ್ರೇರಣೆ ಸಿಗಬೇಕೆನ್ನುವ ಉದ್ದೇಶದಿಂದ ಸರ್ಕಾರ ಈ ಕೆಲಸ ಕೈಗೆತ್ತಿಕೊಂಡಿದ್ದು, ಇದರಿಂದ ವಿಧಾನಸೌಧ ಹಾಗೂ…

Read More

ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು – Kannada News | Tragic Accident on Yamuna Expressway: 6 Killed, 2 Injured in Mathura

ಮಥುರಾ(ಫೆ.07): ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಶನಿವಾರ ಬೆಳಗಿನ ಜಾವ 2:45 ರ ಸುಮಾರಿಗೆ ನಡೆದಿದೆ. ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲ್‌ಸ್ಟೋನ್ 88 ಬಳಿ ಈ ದುರಂತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 2:45 ರ ಸುಮಾರಿಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುತ್ತಿತ್ತು. ಪ್ರಯಾಣದ ಮಧ್ಯೆ ಪ್ರಯಾಣಿಕರು…

Read More

ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು – Kannada News | India–US Interim Trade Deal: PM Modi Hails Agreement, Praises Trump; Boost for Make in India, Jobs, Investment

ಪ್ರಧಾನಿ ಮೋದಿ ಹರ್ಷ, ಟ್ರಂಪ್Image Credit source: TV9 Network ನವದೆಹಲಿ, ಫೆಬ್ರವರಿ 7: ಭಾರತ ಹಾಗೂ ಅಮೆರಿಕ ನಡುವೆ ನಡೆದಿರುವ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Trade Agreement) ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಅಮೆರಿಕದ ಪಾಲಿಗೆ ಈ ಒಪ್ಪಂದ ‘ಗ್ರೇಟ್ ನ್ಯೂಸ್’ ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ತಾಣದಲ್ಲಿ ವಿವರಗಳನ್ನು ನೀಡಿ ಕೇಂದ್ರ ವಾಣಿಜ್ಯ ಮತ್ತು…

Read More

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! – Kannada News | Bengaluru Leopard Alert: Anjanapura Residents Live in Fear Amidst Frequent Sightings

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! ಬೆಂಗಳೂರು, ಫೆಬ್ರವರಿ 07: ಇತ್ತೀಚೆಗೆ ಚಾಮರಾಜನಗರ, ಮೈಸೂರು ಸೇರಿದಂತೆ ಕನಾರ್ಟಕದ ಹಲವು ಭಾಗಗಳಲ್ಲಿ ಹುಲಿ, ಚಿರತೆಯ ಹಾವಳಿ ಕಂಡುಬಂದಿತ್ತು. ಆದರೆ ಇದೀಗ ಸಿಲಿಕಾನ್ ಸಿಟಿಯಲ್ಲಿ(Cheetah in Bengaluru) ಚಿರತೆ ಪ್ರತ್ಯಕ್ಷವಾಗಿರುವುದು ಆತಂಕ ಮೂಡಿಸಿದೆ. ಜೆಪಿ ನಗರದ ಸಮೀಪದ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆ ಕಳೆದ ಒಂದು ವಾರದಿಂದ ನಿವಾಸಿಗಳು ಭಯಭೀತರಾಗಿದ್ದು, ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. ಚಿರತೆಯ ಓಡಾಟ ಸಿಸಿಟಿವಿಲಿ ಸೆರೆ ಜೆಪಿ ನಗರದ…

Read More

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು? – Kannada News | Anushree Explains Gilli Support at Alpha Trailer Launch: revealed her Bond Revealed

ಆ್ಯಂಕರ್ ಅನುಶ್ರೀ (Anushree) ಅವರು ವೇದಿಕೆ ಮೇಲಿದ್ದರೆ ಅಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರೋದಿಲ್ಲ. ಇದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಈಗ ಅವರು ‘ಆಲ್ಫಾ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್​ನ ನಡೆಸಿಕೊಟ್ಟಿದ್ದಾರೆ. ಈ ಈವೆಂಟ್ ಸಾಕಷ್ಟು ಗಮನ ಸೆಳೆದಿದೆ. ಅನುಶ್ರೀ ಅವರು ಈ ವೇದಿಕೆ ಮೇಲೆ ಗಿಲ್ಲಿ ಬಗ್ಗೆ ಮಾತನಾಡಿದರು. ತಮ್ಮ ಬಾಂಧವ್ಯ ಎಂಥದ್ದು, ಗಿಲ್ಲಿಗೆ ಬೆಂಬಲ ನೀಡಿದ್ದು ಏಕೆ ಎಂಬ ವಿಷಯ ಪ್ರಸ್ತಾಪ ಆಗಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: cold and clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ…

Read More

ಕಾಲು ಹಿಡಿದರೂ ಆ ಮಹಿಳೆಯನ್ನು ಕ್ಷಮಿಸಲೇ ಇಲ್ಲ ಅಂಬರೀಷ್ – Kannada News | Ambareesh’s Never Accept That Women Here is why

ಅಂಬರೀಷ್ (Ambareesh) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಮಂಡ್ಯದ ಗಂಡು ಎಂದೇ ಫೇಮಸ್ ಆಗಿದ್ದರು. ಅವರು ಮಾಡಿದ ಹಲವು ಸೂಪರ್ ಹಿಟ್ ಚಿತ್ರಗಳು ಗಮನ ಸೆಳೆದಿವೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಷಯ. ಅವರ ಊಟದ ಶೈಲಿಯೇ ಭಿನ್ನವಾಗಿರುತ್ತಿತ್ತು. ಈ ಬಗ್ಗೆ ಮೈಕೋ ನಾಗರಾಜ್ ಅವರು ‘ಕಲಾ ಮಾಧ್ಯಮಕ್ಕೆ’ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದರು. ಅಂಬರೀಷ್ ಅವರ ಆಹಾರ ಕ್ರಮದ ಬಗ್ಗೆ ಅಚ್ಚರಿ ಹೊರಹಾಕಿದ್ದರು. ಅಲ್ಲದೆ ಒಂದು ಮಹಿಳೆಯ ಬಗ್ಗೆ ಅವರು ಮಾತನಾಡಿದ್ದರು. ಅಂಬರೀಷ್ ಅವರು ಆಹಾರದ ಬಗ್ಗೆ ವಿಶೇಷ ಪ್ರೀತಿ…

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

ಪತಿಯನ್ನು ‘ಬೇಬಿ ಪಾಪಾ’ ಎಂದು ಕರೆದ ಐಶ್ವರ್ಯಾ ರೈ – Kannada News | Baby Papa Abhishek Bachchan Turns 50: Aishwarya Rai’s Viral Birthday Wish

ಬಾಲಿವುಡ್ ನಟಿ ಐಶ್ವರ್ಯ ರೈ ಹೆಸರು ಸದಾ ಸುದ್ದಿಯಲ್ಲಿರುವ ಹೆಸರು. ಐಶ್ವರ್ಯ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಐಶ್ವರ್ಯ ರೈ ಕೆಲವು ದಿನಗಳ ಕಾಲ ಡೇಟಿಂಗ್ ಮಾಡಿದ ನಂತರ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಇತ್ತೀಚೆಗೆ ಅಭಿಷೇಕ್ ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಒಂದು ಅಚ್ಚರಿಯ ವಿಷಯ ಹೊರಹಾಕಿದರು. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ…

Read More