ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು: ಒಂದೂವರೆ ವರ್ಷದ ಮಗು ಸೇರಿ ತಾಯಿ ಸಾವು – Kannada News | Hassan Swift Car Tragedy: Mother, Child Die as Vehicle Plunges into Hemavathi Canal
ನಾಲೆಗೆ ಬಿದ್ದ ಸ್ವಿಫ್ಟ್ ಕಾರುImage Credit source: tv9 kannada ಹಾಸನ, ಏಪ್ರಿಲ್ 29: ಚಾಲಕನ ನಿಯಂತ್ರಣ ತಪ್ಪಿ (Accident) ಹೇಮಾವತಿ ನಾಲೆಗೆ ಸ್ವಿಫ್ಟ್ ಕಾರು ಬಿದ್ದು ಪರಿಣಾಮ ತಾಯಿ ಸೇರಿದಂತೆ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ. ಪ್ರಿಯಾಂಕಾ(30) ಮತ್ತು ಮಗು ವೈಭವ್ ಮೃತರು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…