ಜೀ5ನಲ್ಲಿ ಬರ್ತಿದೆ ‘ರಾಕ್ಷಸ’ ವೆಬ್ ಸೀರಿಸ್; ಒಟಿಟಿ ಜಗತ್ತಿಗೆ ವಿಜಯ್ ರಾಘವೇಂದ್ರ ಎಂಟ್ರಿ – Kannada News | Rakshasa Web Series: Vijay Raghavendra’s Crime Psychological Thriller Premieres on Zee5
ಪರಭಾಷೆಗಳಿಗೆ ಹೋಲಿಕೆ ಮಾಡಿದರೆ ಕನ್ನಡದಲ್ಲಿ ವೆಬ್ ಸೀರಿಸ್ಗಳ ಸಂಖ್ಯೆ ತುಂಬಾನೇ ಕಡಿಮೆ. ಆ ಕೊರತೆಯನ್ನು ನೀಗಿಸುವ ಕೆಲಸ ಜೀ5 ಕಡೆಯಿಂದ ಆಗುತ್ತಿದೆ. ‘ಅಯ್ಯನ ಮನೆ’, ‘ಮಾರಿಗಲ್ಲು’ (Marigallu) ಬಳಿಕ ಜೀ 5 ಕನ್ನಡ ಹೊಸದಾದ ಒರಿಜಿನಲ್ ಸಿರೀಸ್ ಘೋಷಿಸಿದೆ. ಈ ಸರಣಿಗೆ ‘ರಾಕ್ಷಸ’ ಎಂಬ ಟೈಟಲ್ ಇಟ್ಟಿದೆ. ಅಪರಾಧದ ಕಥೆಯ ಸುತ್ತ ಸಿನಿಮಾ ಸಾಗಲಿದೆ. ಟ್ರೇಲರ್ ವೆಬ್ ಸರಣಿ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ವಿಜಯ್ ರಾಘವೇಂದ್ರ ಅವರು ಸಿನಿಮಾಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಕಿರುತೆರೆಯಲ್ಲೂ…