IPL 2026: RCB ತಂಡದ ಸ್ಫೋಟಕ ದಾಂಡಿಗ ಡೌಟ್!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ (ಏ.30) ನಡೆಯಲಿರುವ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಸ್ಟಾರ್ ಬ್ಯಾಟರ್ ಅಲಭ್ಯರಾಗುವ ಸಾಧ್ಯತೆಯಿದೆ. ಕಳೆದ ವಾರ ನಡೆದ ಅಭ್ಯಾಸ ಶಿಬಿರದ ವೇಳೆ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದಾಗಿ ಅವರು ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್ ಮತ್ತು ಏಪ್ರಿಲ್ 27 ರಂದು ಡೆಲ್ಲಿ…