Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್ – Kannada News | Altercation Over Dues in Bareilly Leads to Assault Case
ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ…