ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ವಂಚನೆ: ಸುಜಯೇಂದ್ರ ವಿರುದ್ಧ ಜಾರ್ಜ್ಶೀಟ್ ಸಲ್ಲಿಕೆ – Kannada News | Cheating Case: Chargesheet Filed Against Sujayendra for Posing as Amit Shah’s Special Duty Officer
ಬೆಂಗಳೂರು, ಏಪ್ರಿಲ್ 29: ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ಜಮ್ಮು-ಕಾಶ್ಮೀರ ಮೂಲದ ವೈದ್ಯನಿಗೆ 2.70 ಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಸುಜಯೇಂದ್ರ ವಿರುದ್ಧ ಪೊಲೀಸರು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಯದುಗಿರಿ ಯತಿರಾಜ ಮಠದ ಸ್ವಾಮೀಜಿ ಆತ್ಮೀಯತೆ ಗಳಿಸಿದ್ದ ಆರೋಪಿ, ಮಠಕ್ಕೆ ಧನಸಹಾಯ ಮಾಡಿಕೊಂಡು ಹತ್ತಿರವಾಗಿದ್ದ. ಬಳಿಕ ದೇಶಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅಲ್ಲಿ ರಾಜಕಾರಣಿಗಳ ಜೊತೆಗಿನ ಫೋಟೋ ಇಟ್ಟುಕೊಂಡು ವಂಚನೆಗೆ ಇಳಿದಿದ್ದ. 2023ರಲ್ಲಿ ಏರ್ಪೋರ್ಟ್ ಬಳಿ…