‘ಟಾಕ್ಸಿಕ್’ ಜಾಗ ತುಂಬಲು ಬರ್ತಿದೆ ‘ಮ್ಯಾಂಗೋ ಪಚ್ಚ’; ಕಿಚ್ಚನ ಘೋಷಣೆ – Kannada News | Mango Paccha Release Date: Kiccha Sudeep announces June 5th; fills Toxic’s slot
ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಪೋಸ್ಟರ್ ಹಾಗೂ ಟೀಸರ್ಗಳ ಮೂಲಕ ಗಮನ ಸೆಳೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜನವರಿಯಲ್ಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಬಿಡುಗಡೆ ಕಾರಣಾಂತರಗಳಿಂದ ವಿಳಂಬ ಆಯಿತು. ಈಗ ಸಿನಿಮಾಗೆ ಹೊಸ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಜೂನ್ 5ರಂದು ಸಿನಿಮಾ ತೆರೆಗೆ ಬರಲಿದೆ. ಈ ಮೊದಲು ‘ಟಾಕ್ಸಿಕ್’ ಸಿನಿಮಾ ಜೂನ್ 4ರಂದು ಬರುವುದಾಗಿ ಘೋಷಣೆ ಮಾಡಿತ್ತು. ಆದರೆ, ಇಂದು (ಏಪ್ರಿಲ್ 29) ಯಶ್ ಅವರು ಈ…