ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್ ಪ್ಲೇ! – Kannada News | Karnataka Leadership Row: Siddaramaiah’s AHINDA Strategy in Delhi Amid DK Shivakumar Camp’s ‘May Revolution’ Hopes
ಬೆಂಗಳೂರು, ಏಪ್ರಿಲ್ 29: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳು ಮತ್ತೆ ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಜೋರಾಗಿದೆ. ಸಿದ್ದರಾಮಯ್ಯ ಬಣದಿಂದ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ. ಮಹದೇವಪ್ಪ ದೆಹಲಿಗೆ ತೆರಳಿ ಹೈಕಮಾಂಡ್ ಎದುರು ಅಹಿಂದ ಕಾರ್ಡ್ ಅಸ್ತ್ರ ಪ್ರಯೋಗಿಸಿದ್ದಾರೆ. ದಲಿತ ಮುಖ್ಯಮಂತ್ರಿ ಹುದ್ದೆಯ ಬೇಡಿಕೆಯನ್ನೂ ಇವರು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಡಿಕೆ ಶಿವಕುಮಾರ್ ಬಣ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯ ಶುಭಸುದ್ದಿಯ ನಿರೀಕ್ಷೆಯಲ್ಲಿದೆ….