Headlines

nagaraj11081993

David Miller: ಕಿಲ್ಲರ್ ಮಿಲ್ಲರ್ ವಿಶ್ವ ದಾಖಲೆ

ಟಿ20 ಕ್ರಿಕೆಟ್​ನಲ್ಲಿ ಡೇವಿಡ್ ಮಿಲ್ಲರ್ (David Miller) ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಸಹ ಸೋಲಿನ ನಡುವೆ. ಅಂದರೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 19 ರನ್ ಬಾರಿಸಿದ್ದರು. ಈ 19 ರನ್​ಗಳೊಂದಿಗೆ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಮೈಲುಗಲ್ಲು ದಾಟಿದ ವಿಶ್ವದ 13ನೇ…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 29, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:16 ರಿಂದ 1:50 ರವರೆಗೆ ಇತ್ತು. ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:17 ರವರೆಗೆ…

Read More

Daily Devotional: ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ? – Kannada News | Why you should not Reject Prasad at Temple

ದೇವಾಲಯದಲ್ಲಿ ಪ್ರಸಾದ ಯಾಕೆ ತಿರಸ್ಕರಿಸಬಾರದು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳು ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು, ಕಷ್ಟಗಳನ್ನು ಹೇಳಿಕೊಳ್ಳಲು ಮತ್ತು ಕರ್ಮಗಳನ್ನು ತೊಳೆದುಕೊಳ್ಳಲು ಒಂದು ಶಕ್ತಿ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳದಲ್ಲಿ ಭಗವಂತನಿಗೆ ಅರ್ಪಿಸಿದ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ತಪ್ಪು ಎಂದು ಗುರೂಜಿ ಹೇಳಿದ್ದಾರೆ. ಈ ಪ್ರಸಾದ ಕೇವಲ ಆಹಾರ ಪದಾರ್ಥ ಮಾತ್ರವಲ್ಲದೆ, ಹೂವು, ಕುಂಕುಮ, ವಿಭೂತಿ ಹೀಗೆ ಯಾವುದೇ ರೂಪದಲ್ಲಿರಬಹುದು. ಪ್ರಸಾದವನ್ನು ತಿರಸ್ಕರಿಸಿದರೆ, ದೈವಿಕ…

Read More

ಬಿಎಂಟಿಸಿ, ಮೆಟ್ರೋದಲ್ಲಿ ಸಂಚಾರ ಮಾಡಲು ಒಂದೇ ಸ್ಮಾರ್ಟ್ ಕಾರ್ಡ್ ಸಾಕು! ಶೀಘ್ರದಲ್ಲೇ ಹೊಸ ವ್ಯವಸ್ಥೆ – Kannada News | BMTC to Introduce 11000 High Tech ETM Machines: Digital Payments and NCMC Card Integration to Stop Ticket Fraud

ಬೆಂಗಳೂರು, ಏಪ್ರಿಲ್ 29: ಬಿಎಂಟಿಸಿ ಬಸ್‌ಗಳಲ್ಲಿ (BMTC Bus) ಪ್ರಯಾಣಿಸುವಾಗ ಚಿಲ್ಲರೆ ಸಮಸ್ಯೆ ಅಥವಾ ಟಿಕೆಟ್ ಪಡೆಯುವ ವಿಚಾರದಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ನಡೆಯುತ್ತಿದ್ದ ಜಗಳಕ್ಕೆ ಶೀಘ್ರವೇ ಮುಕ್ತಿ ಸಿಗಲಿದೆ. ಈ ಹಿಂದೆ ಕೆಲವು ಕಂಡಕ್ಟರ್‌ಗಳು ಆನ್‌ಲೈನ್ ಪಾವತಿಯ (Online Payment) ಹಣವನ್ನು ಸಂಸ್ಥೆಯ ಬದಲಿಗೆ ತಮ್ಮ ವೈಯಕ್ತಿಕ ಖಾತೆಗಳಿಗೆ ಹಾಕಿಸಿಕೊಳ್ಳುತ್ತಿದ್ದ ಅಕ್ರಮಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಈಗ ಹೈಟೆಕ್ ಇಟಿಎಂ ಮಷಿನ್‌ಗಳ ಮೊರೆ ಹೋಗಿದೆ. ಏನಿದು ಹೊಸ ವ್ಯವಸ್ಥೆ? ಬಿಎಂಟಿಸಿ ಸುಮಾರು 40 ಕೋಟಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ – Kannada News | Horoscope April 29 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಕುಟುಂಬಕ್ಕೆ ಇದರಿಂದ ಅನೇಕ ಲಾಭಗಳು ನಿಮಗಾಗಲಿವೆ. ಇನ್ನೊಬ್ಬರಿಂದ ಪಡೆದ ಪ್ರಚೋದನೆಯ ಶಕ್ತಿ ಕೆಲ ಕಾಲ ಮಾತ್ರ ಉಳಿಯುವುದು. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ವೃಷಭ ರಾಶಿ: ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಅನುಮಾನ ಕಾಡುವುದು. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ಉದ್ಯೋಗದಲ್ಲಿ ನಿಮ್ಮ…

Read More

‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್ – Kannada News | Vinod Prabhakar talks about his new movie Balaramana Dinagalu during teaser launch

‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಆದಷ್ಟು ಬೇಗ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಖಂಡಿತಾ ನೋಡುತ್ತಾರೆ. ಅದಕ್ಕೆ ನನ್ನ ಮಾದೇವ ಸಿನಿಮಾ ಸಾಕ್ಷಿ. ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು. ಅದೇ ರೀತಿ ಬಲರಾಮನ ದಿನಗಳು ಸಿನಿಮಾ ಕೂಡ ಹಿಟ್ ಆಗುತ್ತದೆ. ದೊಡ್ಡ…

Read More

IPL 2026: ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್​ – Kannada News | IPL 2026: PBKS vs RR Match Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 37 ರನ್​ ಕಲೆಹಾಕಿದ ಬಳಿಕ…

Read More

ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು

ಕುಲ್ಗಾಮ್, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಐ-20 ಕಾರು (Car Accident) ಮೂವರು ಶಾಲಾ ಬಾಲಕಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂವರನ್ನು ತಕ್ಷಣ ಚಿಕಿತ್ಸೆಗಾಗಿ ಖಾಜಿಗುಂಡ್‌ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಒಬ್ಬಳು ಬಾಲಕಿ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಫಾತಿಮಾ ಜಾನ್ ಎಂದು ಗುರುತಿಸಲಾಗಿದೆ.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಈ ರಾಶಿಯವರ ಜೀವನದಲ್ಲಿ ಊಹಿಸಲಾದ ಘಟನೆಗಳು ನಡೆಯಲಿದೆ: ಈ ವಿಚಾರದಲ್ಲಿ ಎಚ್ಚರ ಇರಲಿ – Kannada News | Virgo april 2026 horoscope career success health relationship challenges

ಕನ್ಯಾ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆಯಿಂದ ಏನೆಲ್ಲ ಆಗಲಿವೆ ಎನ್ನುವುದನ್ನು ನೋಡಬಹುದು. ಅದರಲ್ಲೂ ರಾಶಿಯ ಅಧಿಪತಿ ನೀಚಸ್ಥಾನದಲ್ಲಿ ದೈಹಿಕ‌ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗರೂಕತೆಯಿಂದ ಇರಲೇಬೇಕಾಗುವುದು. ಗ್ರಹಗಳ ಸ್ಥಿತಿ ಮತ್ತು ಪ್ರಭಾವ ಶುಭ ಫಲ ನೀಡುವ ಗ್ರಹ : ಗುರುವು ನಿಮ್ಮ ರಾಶಿಯಿಂದ ಹತ್ತನೇ ಮನೆಯಲ್ಲಿ ಅಂದರೆ ಕರ್ಮ ಸ್ಥಾನದಲ್ಲಿ ಸಂಚರಿಸುತ್ತಿದ್ದಾನೆ. ಇದು ಉದ್ಯೋಗ ಮತ್ತು ವೃತ್ತಿಜೀವನದಲ್ಲಿ ಉತ್ತಮ ಬದಲಾವಣೆಗಳನ್ನು ತರುತ್ತದೆ. ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ…

Read More

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ – Kannada News | UAE announces to quit oil Exporting groups OPEC amid global energy crisis after Iran war

ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ ಪೂರೈಕೆ ಮಾಡುವ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ನಿಂದ ಯುಎಇ ಹಿಂದೆ ಸರಿದಿದೆ. ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ (Saudi Arabia) ಸೇರಿದಂತೆ ಯಾವುದೇ ಇತರ ದೇಶದೊಂದಿಗೆ ನೇರ ಸಮಾಲೋಚನೆ ನಡೆಸಿಲ್ಲ. ನಾವು ನಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದ್ದಾರೆ. ಇರಾನಿನ…

Read More