ಪಂಜಾಬ್ ಕಿಂಗ್ಸ್ ಸೋಲಿಗೆ ಇದುವೇ ಕಾರಣ!
IPL 2026: ಐಪಿಎಲ್ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…