ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron
ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…