T20 World Cup 2026: ಇಬ್ಬರಿಲ್ಲದ ಮೊದಲ ಟಿ20 ವಿಶ್ವಕಪ್ – Kannada News | First t20 world cup without two players
ಹೌದು, ಟಿ20 ವಿಶ್ವಕಪ್ನ ಎಲ್ಲಾ ಆವೃತ್ತಿಗಳಲ್ಲಿ ಕಾಣಿಸಿಕೊಂಡ ಆಟಗಾರರಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಒಬ್ಬರು. 2007ರ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಹಿಟ್ಮ್ಯಾನ್, ಆ ಬಳಿಕ 2009, 2010, 2012, 2014, 2016, 2021, 2022 ಮತ್ತು 2024 ರ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದರು. Source link