PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್ – Kannada News | PBKS vs RR Playing XI Punjab Kings vs Rajasthan Royals Today IPL 2026 match Confirmed playing 11 details with name in Kannada
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿವೆ. ಮುಲ್ಲನ್ಪುರ್ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಈ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್…