ಅಣ್ಣಾವ್ರ ಅಭಿಮಾನಿಗಳ ಬಳಿಕ ಜೆಡಿಎಸ್ ಕಾರ್ಯಕರ್ತರ ಎದುರು ಹಾಕಿಕೊಂಡ ಚೇತನ್ – Kannada News | Chetan Ahimsa criticized HD Kumaraswamy and Nikhil Kumaraswamy
ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ (Chetan Ahimsa), ಇತ್ತೀಚೆಗೆ ಡಾ ರಾಜ್ಕುಮಾರ್ ಅವರ ಸ್ಮಾರಕದ ಕುರಿತಾಗಿ ನೀಡಿರುವ ಹೇಳಿಕೆ ಅಣ್ಣಾವ್ರ ಅಭಿಮಾನಿಗಳು, ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ. ಕನ್ನಡಪರ ಸಂಘಟನೆಗಳ ಎದುರು ಕ್ಷಮೆ ಕೇಳಿದರೂ ಆ ಬಳಿಕ ಮತ್ತೆ ತಮ್ಮದೇ ಮಾತಿಗೆ ಉಲ್ಟಾ ಹೊಡೆದು, ತಮ್ಮ ಹಿಂದಿನ ಹೇಳಿಕೆಗೆ ತಾವು ಬದ್ಧ ಎಂದಿದ್ದಾರೆ ಚೇತನ್. ಇದರಿಂದಾಗಿ ಅಣ್ಣಾವ್ರ ಅಭಿಮಾನಿಗಳು ಚೇತನ್ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದಾರೆ. ಇದರ ನಡುವೆ ಚೇತನ್ ಅಹಿಂಸ ಎಚ್ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿಯವರನ್ನು…