DC vs RCB, IPL 2026: ಆರ್‌ಸಿಬಿ ವಿರುದ್ಧದ ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್ರಿಂದ ದೊಡ್ಡ ಹೇಳಿಕೆ – Kannada News | Axar Patel Post Match Presentation statement after loss against Royal Challengers Bengaluru
ಬೆಂಗಳೂರು (ಏ. 28): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯದಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ವಿರುದ್ಧ 75 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್‌ಗಳಿಂದ ಸೋತಿತು. ಈ ಹೀನಾಯ ಸೋಲಿನ ನಂತರ, ಏನಾಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ನಾಯಕ ಅಕ್ಷರ್ ಪಟೇಲ್ ಹೇಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಕೆಟ್ಟ ಆರಂಭವನ್ನು ಪಡೆದು ಕೇವಲ 16.3…