ಹಸೆಮಣೆ ಏರಬೇಕಿದ್ದ ವಧುವಿನ ದಾರುಣ ಅಂತ್ಯ, ಮದುವೆ ದಿನ ಬ್ಯೂಟಿ ಪಾರ್ಲರ್‌ಗೆ ಹೋಗುತ್ತಿದ್ದಾಗ ಅಪಘಾತ, ಯುವತಿ ಸಾವು – Kannada News | Wedding Day Tragedy: Bride Dies in Road Accident in UP
ಬರಿಯಾರ್‌ಪುರ, ಏಪ್ರಿಲ್ 29: ಮಂಗಲ ವಾದ್ಯಗಳು ಮೊಳಗಬೇಕಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಮದುವೆಗೆ ಸಿದ್ಧವಾಗಲು ಸಡಗರದಿಂದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದ 22 ವರ್ಷದ ವಧು, ಮನೆಗೆ ಹೆಣವಾಗಿ ಹಿಂದಿರುಗಿದ ಘೋರ ದುರಂತ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರಿಯಾರ್‌ಪುರದ ಗೌರ್ ಕೋಥಿ ಗ್ರಾಮದ ರಚನಾ (22) ಅವರ ವಿವಾಹ(Marriage)ವು ಅದೇ ದಿನ ಸಂಜೆ ನಡೆಯಬೇಕಿತ್ತು. ವಧುವಿನ ಅಲಂಕಾರಕ್ಕಾಗಿ ರಚನಾ ತನ್ನ ಕಿರಿಯ ಸಹೋದರನೊಂದಿಗೆ ಬೈಕ್ನಲ್ಲಿ ಹತ್ತಿರದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದರು. ಆದರೆ ಬೈಕ್ ನಿಯಂತ್ರಣ ತಪ್ಪಿ…