West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ – Kannada News | West Bengal Election 2026: Phase 2 Voting Begins, 3.21 Crore Voters Decide Fate
ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್ದಲ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು…