ಒಟಿಟಿಗೆ ಬಂತು ಆಶಿಕಾ, ದುಷ್ಯಂತ್, ಸಿಂಪಲ್ ಸುನಿ ಸಿನಿಮಾ ‘ಗತವೈಭವ’ – Kannada News | Ashika Ranganath starrer Gatha Vaibhava movie now streaming on this OTT
ತೆಳು ಹಾಸ್ಯದ ಜೊತೆಯಲ್ಲಿ ಗಾಢವಾದ ಕಥೆಯನ್ನು ಹೇಳುವಲ್ಲಿ ನಿರ್ದೇಶಕ ಸಿಂಪಲ್ ಸುನಿ (Simple Suni) ಅವರು ಸಖತ್ ಫೇಮಸ್. ಕಳೆದ ವರ್ಷ ಅವರು ಆ್ಯಕ್ಷನ್-ಕಟ್ ಹೇಳಿದ್ದ ‘ಗತವೈಭವ’ (Gatha Vaibhava) ಸಿನಿಮಾ ರಿಲೀಸ್ ಆಗಿತ್ತು. ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಆ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು. ಉತ್ತಮ ವಿಮರ್ಶೆ ಕೂಡ ಸಿಕ್ಕಿತ್ತು. ‘ಗತವೈಭವ’ ಸಿನಿಮಾ ಈಗ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಮಿಸ್ ಮಾಡಿಕೊಂಡವರು ಈಗ ಒಟಿಟಿಯಲ್ಲಿ (OTT) ಈ ಚಿತ್ರ ನೋಡಬಹುದು. ‘ಅಮೇಜಾನ್ ಪ್ರೈಮ್ ವಿಡಿಯೋ’ ಮೂಲಕ…