IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs New Zealand 5th T20: Thiruvananthapuram Finale; IND Batting First, Full Playing XIs
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಕಿವೀಸ್ ತಂಡವು ನಾಲ್ಕನೇ ಟಿ20ಯಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಸರಣಿಯ ಅಂತಿಮ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ…