ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ಗೆದ್ದ ಕಝಾಕಿಸ್ತಾನದ ಎಲೆನಾ ರೈಬಾಕಿನಾ – Kannada News | Elena Rybakina Wins Australian Open Women’s Singles Title, Defeats Sabalenka
ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕಝಾಕಿಸ್ತಾನ್‌ನ ಎಲೆನಾ ರೈಬಾಕಿನಾ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಇಬ್ಬರೂ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಆದರೆ ರೈಬಾಕಿನಾ ಅದ್ಭುತ ಪುನರಾಗಮನ ಮಾಡಿ ಪ್ರಶಸ್ತಿ ಗೆದ್ದರು. ಈ ಪಂದ್ಯದಲ್ಲಿ ಎಲೆನಾ ರೈಬಾಕಿನಾ, ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್‌ಗಳಿಂದ ಸೋಲಿಸಿದರು. ರೈಬಾಕಿನಾ ಮೊದಲ…