ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ – Kannada News | Bullet Pierced the Heart: Doctor Reveals Postmortem Details in CJ Roy Death Case
ಬೆಂಗಳೂರು, ಜನವರಿ 31: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಈ ಬಗ್ಗೆ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಂಎನ್ ಅರವಿಂದ್ ‘ಟಿವಿ9’ ಜತೆ ಮಾತನಾಡಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬುಲೆಟ್ ಎದೆಯ ಎಡಭಾಗಕ್ಕೆ ಹೊಕ್ಕಿದೆ. ಅದು ದೇಹದಿಂದ ಹೊರಹೋಗದೆ ಒಳಗೆ ಉಳಿದಿದೆ. 6.35 ಮಿಲಿಮೀಟರ್ ಗಾತ್ರದ ಬುಲೆಟ್ ಹೃದಯ, ಶ್ವಾಸಕೋಶದ ಕೆಳಭಾಗ ಮತ್ತು ಡಯಾಫ್ರಮ್‌ಗೆ ಹಾನಿ ಮಾಡಿದೆ. ಹಾಗೆಯೇ, ಹೊಟ್ಟೆಯ ಒಂದು ಭಾಗಕ್ಕೂ ತಗುಲಿ ಡಯಾಫ್ರಮ್‌ಗೆ…