ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ಟಿಎ ಜೋಸೆಫ್ ದೂರು: ಕಂಪ್ಲೇಂಟ್ನಲ್ಲಿದೆ ಅಚ್ಚರಿಯ ಅಂಶ – Kannada News | Twist in Confident Group Chairman CJ Roy Death: MD TA Joseph Files Complaint Seeking Probe
ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಇತ್ತೀಚೆಗೆ ಐಟಿ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅಶೋಕ್ ನಗರ ಪೊಲೀಸರಿಗೆ ಕಾನ್ಫಿಡೆಂಟ್ ಗ್ರೂಪ್‌ನ ಎಂಡಿ ಟಿಎ ಜೋಸೆಫ್ ದೂರು ದಾಖಲಿಸಿದ್ದಾರೆ. ಜೋಸೆಫ್ ತಮ್ಮ ದೂರಿನಲ್ಲಿ, ರಾಯ್ ಆತ್ಮಹತ್ಯೆಗೆ ಕಾರಣವಾದ ಒತ್ತಡಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದರೆ, ಅವರು ಐಟಿ ಅಧಿಕಾರಿಗಳ ಮೇಲೆ ಯಾವುದೇ ನೇರ ಆರೋಪ ಮಾಡಿಲ್ಲ. ಸಮಗ್ರ…