ಒಟ್ಟಿಗೆ ಏಳು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಿದ ಸರ್ಕಾರ – Kannada News | Tamil Nadu government announce state film awards from 2026 to 2021
ರಾಜ್ಯ ಸರ್ಕಾರಗಳು, ಆಯಾ ರಾಜ್ಯದ ಚಿತ್ರರಂಗಕ್ಕೆ (Movie Industry) ಉತ್ತೇಜನ ನೀಡಲು ಆಯಾ ವರ್ಷದ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಕೊಡುತ್ತಾ ಬಂದಿವೆ. ಆದರೆ ಬಹಳ ಕಡಿಮೆ ಸರ್ಕಾರಗಳು ಈ ಪ್ರಶಸ್ತಿಗಳನ್ನು ಚಾಚು ತಪ್ಪದೆ ಆಯಾ ವರ್ಷವೇ ಕೊಡುತ್ತವೆ, ಕರ್ನಾಟಕದಲ್ಲಿಯೂ ಸಹ ಸರ್ಕಾರಗಳು ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿಗೆ ಏಳು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಒಟ್ಟಿಗೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ 2016 ರಿಂದಲೂ ರಾಜ್ಯ ಚಲನಚಿತ್ರ ಪ್ರಶಸ್ತಿ…