ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು – Kannada News | T20 World Cup 2026: USA Squad Announced, Indian and Pakistani Players Included
2026 ರ ಟಿ20 ವಿಶ್ವಕಪ್‌ಗೆ (T20 World Cup) ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಇಪ್ಪತ್ತು ತಂಡಗಳು ಆಡಲಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ ಯುಎಸ್ಎ (USA) ಕೂಡ ತನ್ನ 15 ಸದಸ್ಯರ ತಂಡವನ್ನು ಬಹಿರಂಗಪಡಿಸಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಸೇರಿದ್ದು, ಒಟ್ಟಿಗೆ ಆಡಲಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಅಮೆರಿಕ ತಂಡ, ಟೀಂ ಇಂಡಿಯಾ ವಿರುದ್ಧವೂ ಸ್ಪರ್ಧಿಸಲಿದೆ. ಒಂದೇ ತಂಡದಲ್ಲಿ ಭಾರತ, ಪಾಕ್…