Headlines

nagaraj11081993

ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ – Kannada News | Vijay Raghavendra son Shourya pays last respect to grandmother Jayamma

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ (Jayamma) ಇಂದು (ಜೂನ್ 16) ಬೆಂಗಳೂರಿನಲ್ಲಿ ನಿಧನರಾದರು. ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರ ಅಗಲಿಕೆಗೆ…

Read More

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್ – Kannada News | Resort Politics returns In Karnataka Over Assembly Council Elections, Congress MLAs Shift

ಬೆಂಗಳೂರು, (ಜೂನ್ 16)​​: ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್​ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ​. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್​ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್​ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ…

Read More

Car Vastu Tips: ಸುರಕ್ಷಿತ ಪ್ರಯಾಣಕ್ಕಾಗಿ ಕಾರಿನಲ್ಲಿ ಯಾವ ದೇವರ ವಿಗ್ರಹ ಇಡಬೇಕು? ಇಲ್ಲಿದೆ ವಾಸ್ತು ಸಲಹೆಗಳು! – Kannada News | Car Vastu Tips: Best God Idols for Safety and Positive Energy in Your Vehicle

ಕಾರಿನಲ್ಲಿ ದೇವರ ಮೂರ್ತಿ ಇಡಬಹುದೇ?Image Credit source: Pinterest ವಾಸ್ತು ಶಾಸ್ತ್ರವು ದೈನಂದಿನ ಜೀವನದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ. ಮನೆ, ಕಚೇರಿ ಅಥವಾ ವ್ಯಾಪಾರ ಸ್ಥಳ ಮಾತ್ರವಲ್ಲದೆ, ನಾವು ದಿನನಿತ್ಯ ಪ್ರಯಾಣಿಸುವ ಕಾರಿನಲ್ಲಿಯೂ ವಾಸ್ತು ನಿಯಮಗಳು ಅನ್ವಯಿಸುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ಕಾರು ನಮ್ಮ ಎರಡನೇ ಮನೆಯಂತಿದ್ದಾಗ, ಅಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುವುದು ಮುಖ್ಯ. ಹಿಂದೂ ಧರ್ಮದ ಪ್ರಕಾರ ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಕಾರಿನಲ್ಲಿ ದೇವರ ವಿಗ್ರಹವನ್ನು ಇಡುವುದು ತಪ್ಪಲ್ಲ. ಮನಸ್ಸಿನಲ್ಲಿ ಭಕ್ತಿ ಇದ್ದರೆ, ಆ…

Read More

ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ – Kannada News | Satya Nadella warns AI could leave entire industries struggling if control stays with few companies

ವಾಷಿಂಗ್ಟನ್, ಜೂನ್ 16: ಮೈಕ್ರೋಸಾಫ್ಟ್ (Microsoft) ಕಂಪನಿಯ ಸಿಇಒ ಸತ್ಯ ನಾಡೆಳ್ಳ (Satya Nadella) ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭವಿಷ್ಯದ ಕುರಿತು ಜಾಗತಿಕ ಉದ್ಯಮ ರಂಗಕ್ಕೆ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಎಐ ತಂತ್ರಜ್ಞಾನದ ಸಂಪೂರ್ಣ ಲಾಭ ಮತ್ತು ಮೌಲ್ಯವು ಕೇವಲ ಕೆಲವು ದೈತ್ಯ ಕಂಪನಿಗಳ ಕೈಯಲ್ಲೇ ಉಳಿದುಬಿಟ್ಟರೆ, ಇಡೀ ಉದ್ಯಮ ರಂಗವೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು ಮತ್ತು ನಾಶವಾಗಬಹುದು” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತೀಕರಣದ ಸಂದರ್ಭದಲ್ಲಾಗಿದ್ದ ತಪ್ಪು ಮರುಕಳಿಸದಿರಲಿ ಹಿಂದೆ ಜಾಗತೀಕರಣದ…

Read More

ಮೈದಾನದಲ್ಲೇ ಹೊಡೆದಾಡಿಕೊಂಡ್ರಾ ಭಾರತ- ಪಾಕ್ ಆಟಗಾರ್ತಿಯರು? ವೈರಲ್ ವಿಡಿಯೋದ ಅಸಲಿಯತ್ತೇನು? – Kannada News | Fake AI Video Debunked: India Women Thrash Pakistan in T20 WC 2026 Clash

ಜೂನ್ 14 ರಂದು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ( Women’s T20 World Cup) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಮಹಿಳಾ ತಂಡಗಳ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯವನ್ನು ಭಾರತ ಮಹಿಳಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಆದಾಗ್ಯೂ ಪಂದ್ಯ ಆರಂಭಕ್ಕೂ ಮುನ್ನ ಅಂದರೆ ಟಾಸ್ ಸಮಯದಲ್ಲಿ ಹಾಗೂ ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರ್ತಿಯರು ಶೇಕ್​ಹ್ಯಾಂಡ್ ಮಾಡದಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಹೊರತುಪಡಿಸಿದರೆ ಬೇರೆ ಯಾವ…

Read More

ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ – Kannada News | IAF officer;s wife drugged, raped, forced to convert religion in Nagpur

ನಾಗ್ಪುರ, ಜೂನ್ 16: ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯ ಪತ್ನಿ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ನನ್ನನ್ನು ಬಿಟ್ಟುಬಿಡಿ ಎಂದು 24 ವರ್ಷದ ಯುವತಿಯೊಬ್ಬಳು ಅಳುತ್ತಾ ಕೈಬಿಡಿಸಿಕೊಳ್ಳಲು ಹೆಣಗಾಡುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಈ ಆಘಾತಕಾರಿ ವೀಡಿಯೊ ಭಾರತೀಯ ವಾಯುಪಡೆ (IAF) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ನಡೆದಿರುವ ಭೀಕರ ದೌರ್ಜನ್ಯದ ಪ್ರಮುಖ ಸಾಕ್ಷಿಯಾಗಿದೆ. ನಾಗ್ಪುರದಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ…

Read More

Video: ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಭರತನಾಟ್ಯ ಮಾಡಿದ ಪುಟ್ಟ ಕಂದಮ್ಮ – Kannada News | A little girl performed Bharatanatyam with tiny steps, video goes viral

ಪುಟಾಣಿಗಳೇ (little kids) ಹಾಗೆ, ಹಾಡು ಕೇಳಿದ ಕೂಡಲೇ ಯಾವುದೇ ಹಿಂಜರಿಕೆಯಿಲ್ಲದೆ ಸ್ಟೆಪ್ ಹಾಕಲು ಶುರು ಮಾಡ್ತಾರೆ. ಇನ್ನು ಸ್ಟೇಜ್ ಮೇಲೆ ಯಾರಾದ್ರೂ ಡ್ಯಾನ್ಸ್ ಮಾಡುತ್ತಿದ್ದರೆ ವೇದಿಕೆಯ ಮುಂಭಾಗದಲ್ಲಿ ಪುಟ್ಟ ಮಕ್ಕಳು ಡ್ಯಾನ್ಸ್ ಮಾಡ್ತಾರೆ. ಇಂತಹ ಸಾಕಷ್ಟು ವಿಡಿಯೋ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಪುಟಾಣಿಯೊಂದು ತನ್ನ ಪುಟ್ಟ ಪುಟ್ಟ ಹೆಜ್ಜೆಯಿಡುತ್ತಾ ಭರತನಾಟ್ಯ ಮಾಡುತ್ತಿದೆ. ಈ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ. ನ್ಯಾಹ ಗೌರಂಗಿ (Nyha Gaurangi) ಹೆಸರಿನ ಇನ್ಸ್ಟಾಗ್ರಾಮ್…

Read More

ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್ – Kannada News | Minister krishna byre gowda Class to Officers first Meeting W about Pothole In bengaluru

ಬೆಂಗಳೂರು, (ಜೂನ್ 16): ಖಾತೆ ಹಂಚಿಕೆಯಾಗಿ ಹಲವು ದಿನಗಳ ಬಳಿಕ ಕೊನೆಗೂ ಸಚಿವ ಕೃಷ್ಣ ಬೈರೇಗೌಡ (krishna byre gowda) ಅವರು ಬೆಂಗಳೂರು (Bengaluru) ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದಾರೆ. ಪೂರ್ಣ ಪ್ರಮಾಣದ ಅಧಿಕಾರ ನೀಡದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರ ಸ್ವೀಕಾರದಿಂದ ದೂರ ಉಳಿದಿದ್ದ ಅವರು, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ನಡೆದ ಸಂಧಾನದ ಬಳಿಕ ಇಂದು (ಜೂನ್ 16) ಜಿಬಿಎ ಅಧಿಕಾರಿಗಳ ಸಭೆ ನಡೆಸಿಸುವ ಮೂಲಕ ಅಧಿಕಾರ…

Read More

ಸತತ 2 ಸೋಲುಗಳ ನಂತರ ಭಾರತ ಎ ತಂಡದಲ್ಲಿ ಮಹತ್ವದ ಬದಲಾವಣೆ – Kannada News | India A Team Suffers Setbacks in Sri Lanka; IPL Star Ashok Sharma Replaces Injured Yudhvir Singh

ತ್ರಿಕೋನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡಕ್ಕೆ (India A team ) ಸತತ ಎರಡು ಸೋಲುಗಳ ಆಘಾತ ಎದುರಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸಿದ್ದ ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಭಾರತ ಎ ತಂಡಕ್ಕೆ ಸೋಲಿನ ಆಘಾತ ಎದುರಾಗಿದೆ. ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ತಂಡ…

Read More

KPCL Recruitment 2026: ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ; 65,000 ರೂ. ಮಾಸಿಕ ಗೌರವಧನ! – Kannada News | KPCL Assistant Law Officer Recruitment 2026: 2 Posts, Apply by June 22

ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ ಬೆಂಗಳೂರು: ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಸ್ವಾಮ್ಯದ ಪ್ರಮುಖ ಉದ್ಯಮವಾದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನಿಗಮದ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 02 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್​ 22…

Read More