Vikalpa Film Review: ಸೈಕಲಾಜಿಕಲ್ ಥ್ರಿಲ್ಲರ್ ಕಥೆಯ ಅಚ್ಚುಕಟ್ಟು ಸಿನಿಮಾ ‘ವಿಕಲ್ಪ’ – Kannada News | Vikalpa Film Review: Vikalpa Kannada movie tells an interesting psychological thriller story
Time – 113 Minutes Released – January 30, 2026 Language – Kannada Genre – Mystery, Psychological, Thriller Cast – ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಪೂಜಾ, ಸ್ವರೂಪ್, ಗಣಪತಿ ಹೆಗಡೆ ವಡ್ಡಿನಗದ್ದೆ ಮುಂತಾದವರು. Director – ಪೃಥ್ವಿರಾಜ್ ಪಾಟೀಲ್ ಕನ್ನಡದಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಈ ಪ್ರಕಾರದ ಸಿನಿಮಾಗಳಿಗೆ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಗುಣ ಇರುತ್ತದೆ. ಕೊನೆಯ ತನಕ ಕುತೂಹಲ ಜಾಗೃತವಾಗಿಯೇ ಇರುತ್ತದೆ….