Horoscope Today: ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 28, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಈ ಶುಭ ದಿನದಂದು ಸೂರ್ಯ ಭಗವಾನರು ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದರೆ, ಚಂದ್ರನು ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ…