ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ – Kannada News | AAB Writes to CJ Vibhu Bakhru: Demands Social Justice in High Court Judge Recommendations
ಕರ್ನಾಟಕ ಹೈಕೋರ್ಟ್ ಹಾಗೂ ಬೆಂಗಳೂರು ವಕೀಲರ ಸಂಘದ ಪತ್ರದ ಪ್ರತಿImage Credit source: tv9 ಬೆಂಗಳೂರು, ಜನವರಿ 30: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ (OBC/BCM-A) ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಬೆಂಗಳೂರು ವಕೀಲರ ಸಂಘ (AAB) ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್‌ನ (Karnataka High Court) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿದೆ. ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಸಂಘವು ಜನವರಿ 28 ರಂದು ಬರೆದ…