ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ನ್ಯೂಜಿಲೆಂಡ್; ದೇಶಕ್ಕಾಗುವ ಪ್ರಯೋಜನಗಳೇನು? – Kannada News | India and New Zealand sign free trade agreement FTA How it will boost investment and opportunities
ನವದೆಹಲಿ, ಏಪ್ರಿಲ್ 27: ಭಾರತ ಮತ್ತು ನ್ಯೂಜಿಲೆಂಡ್ ದೇಶಗಳು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ರಫ್ತು ಮಾರುಕಟ್ಟೆಗಳನ್ನು ತೆರೆಯುವ ಮತ್ತು ವ್ಯಾಪಾರ ನಿಯಮಗಳನ್ನು ಸರಾಗಗೊಳಿಸುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್‌ಕ್ಲೇ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಮುಕ್ತ…