ಬೆಂಗಳೂರು, ಏಪ್ರಿಲ್ 29: ಹಲವು ದಿನಗಳಿಂದ ಸತತ ಬಿಸಿಲ ಝಳಕ್ಕೆ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ವರುಣ ಶಾಕ್ ನೀಡಿದೆ. ಸಂಜೆಯಾಗುತ್ತಿದ್ದಂತೆ ನಗರದಾದ್ಯಂತ ಬಿರುಗಾಳಿ ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಏಲ್ಲೆಲ್ಲಿ ಮಳೆ?
ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್ ಹಾಗೂ ಕೋರಮಂಗಲ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಯುತ್ತಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.