ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ. ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಜನರು ದುರ್ಮರಣ ಹೊಂದಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
Published On – 6:40 pm, Wed, 29 April 26