Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು? – Kannada News | Chitradurga incharge minister D Sudhakar health condition critical for Lung Infection

ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Source link

Leave a Reply

Your email address will not be published. Required fields are marked *