ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿದ್ದು, ಡೊನಾಲ್ಡ್ ಟ್ರಂಪ್ ಅವರ ಭೀಕರ ದಾಳಿಯ ಬೆದರಿಕೆಗೆ ಇರಾನ್ ಕಠಿಣ ತಿರುಗೇಟು ನೀಡಿದೆ. ಇತ್ತ ಕರ್ನಾಟಕದಲ್ಲಿ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರವನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಸಿಎಂಗೆ ಮನವಿ ಮಾಡಲಾಗಿದ್ದು, ಜನಸಾಮಾನ್ಯರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಇನ್ನು ಸಿನಿಮಾ ಲೋಕದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಭಾರತ ಮತ್ತು ವಿದೇಶಗಳಲ್ಲಿ ಎರಡು ವಿಭಿನ್ನ ಪ್ರಿಂಟ್ಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.